April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಸುಲ್ಕೇರಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಜ.9 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜರುಗಿತ್ತು.

ತಾಲೂಕು ವಿವಿದ್ಧೋದೇಶ ಪುನರ್ವಸತಿ ಸಂಯೋಜಕ ಜಾನ್ ಬ್ಯಾಪಿಸ್ಟ್ ರವರು ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರು /ಸದಸ್ಯರು, ಕಾರ್ಯದರ್ಶಿ ಕೊರಗಪ್ಪ ,ಸುಪ್ರಿಯ ವಿಆರ್ ಡಬ್ಲ್ಯೂ ,ಸಂಜೀವಿನಿ ಒಕ್ಕೂಟದ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಿಡಿಒ ಗಾಯತ್ರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya
error: Content is protected !!