37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಜ.15ರಂದು ಗುರುದೇವ ಕಾಲೇಜಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ರಕ್ತದಾನಿಗಳು ಈ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!