22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಅಂಡಿಂಜೆ: ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆ ದ್ವಿಶಾನ್ ಜೈನ್ ಉತ್ತೀರ್ಣರಾಗಿದ್ದಾರೆ.

ಅಂಡಿಂಜೆ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ನ್ನು ಕೊಕ್ರಾಡಿಯಲ್ಲಿ ಪೂರೈಸಿದರು. ನಂತರ ಪಿಯುಸಿ ಜೈನ್ ಕಾಲೇಜು ಮೂಡಬಿದ್ರೆ,ಬಿಕಾಮ್ ಶ್ರೀ ಧವಳ ಕಾಲೇಜು ಮೂಡಬಿದ್ರೆಯಲ್ಲಿ ಮಾಡಿದರು.ನಂತರ ಸಿಎ ಪರೀಕ್ಷೆಗೆ ಸಿಎ ಕಾರ್ಕಳ ಪ್ರಭಾತ ಕುಮಾರ್ ಅವರೊಂದಿಗೆ ಮಾರ್ಗದರ್ಶನ ಪಡೆದು ಅಂತಿಮವಾಗಿ ಉತ್ತೀರ್ಣರಾದರು.

ಇವರು ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಂಚ ಮನೆಯ ಸುರೇಂದ್ರ ಜೈನ್ ಮತ್ತು ವಿದ್ಯಾ ಜೈನ್ ದಂಪತಿ ಪುತ್ರ.

Related posts

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya
error: Content is protected !!