April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ಇಲಾಖೆಯ ವಲಯ ಕಚೇರಿಯ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದು ನಂತರ ಅಬಕಾರಿ ನಿರೀಕ್ಷಕರಾಗಿ ಪದನ್ನೋತಿಗೊಂಡು ಬೆಳ್ತಂಗಡಿ ಅಬಕಾರಿ ಇಲಾಖೆಗೆ ವರ್ಗಾವಣೆಯಾಗಿ ಆಗಮಿಸಿದ್ದಾರೆ.
ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್. ಅವರು ಪದೋನ್ನತಿಗೊಂಡು ಮಂಗಳೂರು ಉಪವಿಭಾಗ 2ರ ಡಿವೈಎಸ್‌ಪಿಯಾಗಿ ವರ್ಗಾವಣೆಯಾದ ಬಳಿಕ ಪ್ರಭಾರ ಅಬಕಾರಿ ನಿರೀಕ್ಷಕರಾಗಿ ಸಯ್ಯದ್ ಶಬೀರ್ ಕಾರ್ಯನಿರ್ವಹಿಸಿದ್ದರು.

ಇದೀಗ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!