April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.10 ರಂದು ನಡೆದಿದೆ.

ಧರ್ಮಸ್ಥಳದ ಪೊಲೀಸರು ಪರಿಶೀಲನೆ ನಡೆಸಿ ಮೃತ ವ್ಯಕ್ತಿಯಲ್ಲಿ ಸಿಕ್ಕಿರುವ ದಾಖಲೆ ಪ್ರಕಾರ ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೌರ್ಯ ವಿಪತ್ತು ತಂಡದವರು ಸಹಕರಿಸಿದರು.

Related posts

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!