25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೆಳ್ತಂಗಡಿ ಯೋಜನಾ ಕಛೇರಿಗೆ ಮಂಜೂರಾದ ಸಂಪೂರ್ಣ ಸುರಕ್ಷಾ ಕ್ರೈಂ ಮೊತ್ತ ರೂ. 4,66,500 ನ್ನು ಮಾನ್ಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಇವರು 24 ಸಂಘದ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿಗಳು ಸುರೇಂದ್ರ ಕುಮಾರ್, ಕಛೇರಿ ಪ್ರಬಂಧಕರು ಶ್ರೀಮತಿ ತ್ರೀವೇಣಿ ಜಯನಂದ್, ಸಹಾಯಕ ಪ್ರಬಂಧಕರಾದ ರಮಾ ನವೀನ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರಾ ಉಪಸ್ಥಿತರಿದ್ದರು.

Related posts

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya
error: Content is protected !!