25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನ ಮಂಗಳ ಕಾರ್ಯಕ್ರಮದಾಡಿಯಲ್ಲಿ ಬೊಳ್ಮಾನರ್ ಗ್ರಾಮದ ಮೇಲಿನಡ್ಕ ಕಾರ್ತಿಕ್ ಎಂಬವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು.

ಕಾರ್ಯ ಕ್ರಮದಲ್ಲೀ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಮತ್ತು ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು

Related posts

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!