April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಜ.10 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಶಾರದಾ ಮಂಟಪದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್.ಪ್ರಕಾಶ್‌ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯದರ್ಶಿ ಶ್ರವಣ್ ಕುಮಾ‌ರ್ ಕಳೆದ ಗ್ರಾಮ ಸಭೆಯ ನಡವಳಿಗಳ ಬಗ್ಗೆ ಅನುಪಾಲನಾ ವರದಿ ವಾಚಿಸಿದರು.

ಪಂಚಾಯತ್‌ ಸಿಬ್ಬಂದಿಗಳು ಸಹಕರಿಸಿದರು.

Related posts

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!