38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

ಇಂದಬೆಟ್ಟು: ಇಲ್ಲಿಯ ಕರುವಲ್ಲ ಕಲ್ಲಗುಂಡ ದೇವಸ್ಥಾನದ ಪಡಂಬಿಲ ಪೂಪಾಡಿಕಲ್ಲು ಬಳಿ ಹಾಗೂ ಬಂಗಾಡಿ ಹಾಡಿ ದೈವ ಕ್ಷೇತ್ರ ಕುತ್ರಬೆಟ್ಟು ದ್ವಾರದ ಬಳಿ ಇದ್ದ ಕಾಣಿಕೆ ಡಬ್ಬಿಯ ಹಣವನ್ನು ಯಾರೋ ಕಳ್ಳರು ಕದ್ದು ಪರಾರಿಯಾದ ಘಟನೆ ಜ.9 ರಂದು ರಾತ್ರಿ ನಡೆದಿದೆ.

ಕಾಣಿಕೆ ಡಬ್ಬಿಯ ಬೀಗ ಮುರಿದು ಅದರಲ್ಲಿ ಇದ್ದ ಅಂದಾಜು ರೂ.6000 ಹಣವನ್ನು ಕಳವುಗೈದಿರುವ ಬಗ್ಗೆ ಶಂಕಿಸಲಾಗಿದೆ . ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯ ನಂತರ ಇನ್ನಷ್ಟು ಮಾಹಿತಿ ತಿಳಿದುಬರಬೇಕಾಗಿದೆ.

Related posts

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya
error: Content is protected !!