September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಪಟ್ರಮೆ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಅನಾರು-ಪಟ್ರಮೆ ಯಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ನೇ ರವಿವಾರ ಮಕರ ಸಂಕ್ರಮಣದಿಂದ ಜ.18 ನೇ ಗುರುವಾರದವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮತ್ತು ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.


ಜ.14 ರಂದು ಸಂಜೆ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷರಾಗಿ ನಿತೇಶ್ ಬಲ್ಲಾಳ್, ಉಳಿಯಬೀಡು, ಮುಖ್ಯ ಅತಿಥಿಗಳಾಗಿ ಶಶಿಧರ ಶೆಟ್ಟಿ ಉದ್ಯಮಿಗಳು ಬರೋಡ ಮತ್ತು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳು:
ಜ.14 ರಂದು ರಾತ್ರಿ 9.೦೦ರಿಂದ: ಸ. ಉ. ಹಿ. ಪ್ರಾ. ಶಾಲೆ, ಅನಾರು, ಪಟ್ರಮೆ ಮತ್ತು ಸ.ಹಿ. ಪ್ರಾ.ಶಾಲೆ, ಸುರ್ಯತ್ತಾವು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಜ.15ರಂದು ರಾತ್ರಿ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸಂಘ, ಅನಾರು ಪಟ್ರಮೆ ಯಕ್ಷಗಾನ ಪ್ರದರ್ಶನ “ಭಕ್ತಮಯೂರ ಧ್ವಜ”
ಜ.16 ರಂದು ರಾತ್ರಿ : ಶ್ರೀ ದುರ್ಗಾಪರಮೇಶ್ವರೀ ಮಕ್ಕಳ ಯಕ್ಷಗಾನ ಸಂಘ, ಅನಾರು ಪಟ್ರಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.

Related posts

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya
error: Content is protected !!