September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

ಮದ್ದಡ್ಕ ಸಬರಬೈಲು ಸಮೀಪ ಹೆದ್ದಾರಿಯ ಕೆಲಸ ನಡೆಯುತ್ತಿದ್ದ ಸಂದರ್ಭ ಅದೇ ಕಂಪನಿಯ ಲಾರಿ‌ ಜ. 9 ರಂದು ಸುರಿದ ಮಳೆಗೆ ಜಾರಿ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!