30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆ ಸಾಮರ್ಥ್ಯಗಳನ್ನು ಗುರುತಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ಆಯ್ದ ಶಾಲೆಗಳಲ್ಲಿ ಸ್ಪರ್ಧಾ ಚಟುವಟಿಕೆ,ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿಜೇತ ಹಾಗೂ ಸ್ಪರ್ಧಿಸುವ ವಿದ್ಯಾರ್ಥಿಗಳನ್ನು ಸಂಘಟನೆ ಗುರುತಿಸಿ ಗೌರವಿಸಲಿದೆ..ಈ ಬಗೆಗೆ ಹಲವು ಶಾಲಾ ಮುಖ್ಯೋಪಾಧ್ಯಾಯರು, ಎಸ್ ಡಿ ಎಂ ಸಿ ಅಧ್ಯಕ್ಷರುಗಳಿಗೆ ಸಂಘಟನೆಯ ಸಂಸ್ಥಾಪಕರಾದ ಸಂದೀಪ್ ಎಸ್ ನೀರಲ್ಕೆ ಹಾಗೂ ಪದಾಧಿಕಾರಿಗಳು ಮಾಹಿತಿ ಒದಗಿಸಿದರು.

Related posts

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya
error: Content is protected !!