23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾ ಹೌಸ್ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಮಲ್ಲರೆಡ್ಡಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ನರೇಗಾ ಸಿಬ್ಬಂದಿ ಲೋಕೇಶ್ ಎಸ್ ಉಪಸ್ಥಿತರಿದ್ದರು.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya
error: Content is protected !!