ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ by Suddi UdayaJanuary 10, 2024January 10, 2024 Share0 ಬೆಳ್ತಂಗಡಿ: ಮಂಗಳೂರು ಕೆನರಾ ಕೈಗಾರಿಕಾ ಸಂಘದ ಚುನಾವಣೆಗೆ ಸ್ಪರ್ಧಿಸಿದ್ದ ಬೈಕಂಪಾಡಿ ಶ್ರೀಮಾತಾ ಮೆಟಲ್ಸ್ ಮಾಲಕರಾದ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಮನೆಯ ಪಿ.ಹೆಚ್ ಆನಂದ ಗೌಡರವರು ಅತ್ಯಧಿಕ ಮತಗಳಿಂದ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp