ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆ ಅವರರು ಸ್ವಾಮೀಜಿಯವರನ್ನು. ಹೂ ಹಾರ ಹಾಕಿ ಗೌರವಿಸಿದರು.

ಸ್ವಾಮೀಜಿಗಳ ಜೊತೆ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ವೀರೂ ಶೆಟ್ಟಿ ಕೆ.ಜನಾದ೯ನ್, ಸೀತಾರಾಮ ತೋಳ್ಪಾಡಿತ್ತಾಯ, ಮಹಾವೀರ ಅಜ್ರಿ, ಲಕ್ಷ್ಮೀನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು. .

Related posts

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya
error: Content is protected !!