30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಪ್ರತೀಕ್ ಬಾಳಿಗ ( 19 ವರ್ಷ) ರವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ನಡೆದಿದೆ.

ಮಡಂತ್ಯಾರು ಮಾರಿಗುಡಿ ಬಳಿಯ ಹೊಸಮನೆಯ ಪ್ರಶಾಂತ್ ಬಾಳಿಗ ರವರ ಪುತ್ರ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya
error: Content is protected !!