April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.
ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ ಗೇರುಕಟ್ಟೆ ನೇತೃತ್ವದಲ್ಲಿ 33 ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಪುಣ್ಯ ಕಾರ್ಯ ಹಾಗೂ ಮುಖ್ಯ ಗುರು ಸ್ವಾಮಿ ಮೋಹನ್ ದಾಸ್ ಉಪ್ಪಿನಂಗಡಿ ಅವರಿಂದ ದೇವರಿಗೆ ವಿಶೇಷ ಮಹಾ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಿತು.


ನಾಳ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿಯ ಸಹಕಾರದಿಂದ ಹಲವಾರು ವರ್ಷಗಳಿಂದ ಅಯ್ಯಪ್ಪ ವೃತ್ತಧಾರಿಗಳ ಶಬರಿಮಲೆಗೆ ಯಾತ್ರೆ ನಡೆಯುತ್ತಿದೆ.
ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ಭಕ್ತರು ಆಗಮಿಸಿದರು.

Related posts

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!