32.2 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

ನಾಲ್ಕೂರು ಗ್ರಾಮದ ಪಡು ಪಾಲ್ಜಾಲ್ ಗುತ್ತು ಮನೆತನದ ಐತನಡ್ಕ ಮಜಲು ಕೃಷ್ಣಪ್ಪ ಪೂಜಾರಿಯವರು (82ವ) ಜ.11 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಶ್ರೀಮತಿ ಸುಶೀಲಾ, ಪುತ್ರ ಜಗದೀಶ್, ಪುತ್ರಿ ವಿಜಯ ಹಾಗೂ ಸಹೋದರಾದ ಆನಂದ ಪೂಜಾರಿ, ನಾರಾಯಣ ಪೂಜಾರಿ, ಸಹೋದರಿಯರಾದ ಶ್ರೀಮತಿ ಗಿರಿಜಾ, ಹಾಗೂ ಶ್ರೀಮತಿ ಸುಶೀಲಾ , ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ .

Related posts

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya
error: Content is protected !!