April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಳಂಜ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ವಾಲಿಬಾಲ್ ಕ್ಲಬ್ ಹಾಗೂ ಇಕೋಫ್ರೇಶ್ ಎಂಟರ್ಪ್ರೈಸಸ್ ಪರವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಗುರುಪ್ರಸಾದ್ ಹೆಗ್ಡೆ ದರಿಮಾರ್, ದೇಜಪ್ಪ ಪೂಜಾರಿ ಸುಧಾಮ, ದಿನೇಶ್ ಪಿ.ಕೆ ಬಳಂಜ, ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಕೊರಗಪ್ಪ ಅಳದಂಗಡಿ, ಮಮತಾ ಕಟ್ಟೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ , ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಹಿಂದೂಪುರ ಬಳಂಜ ಸಂಘಟನೆಯ ಅಧ್ಯಕ್ಷ ರಜತ್ ಹೆಗ್ಡೆ, ತಂಡದ ಮಾಲಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ಸಚಿನ್ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು, ವಿನು ಬಳಂಜ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ,ಅನಿತಾ ಹೆಗ್ಡೆ, ರಾಘವೇಂದ್ರ ಭಟ್,ಯೋಗೀಶ್ ಯೈಕುರಿ,ಪುರಂದರ ಪೆರಾಜೆ,ದಿನೇಶ್ ಅಂತರ,ಹರೀಶ್ ರೈ ಬರಮೇಲು, ಸಂತೋಷ್ ಹೆಗ್ಡೆ, ಪ್ರಕಾಶ್ ಶೆಟ್ಟಿ, ಹಾಗೂ ವಾಲಿಬಾಲ್ ಆಟಗಾರರು, ಬಿವಿಎಲ್ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya
error: Content is protected !!