37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿನ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.10 ರಂದು ಕ್ಷೇತ್ರದ ಸನ್ನಿಧಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ‌‌ ಭಜನಾ ಸಮಿತಿಯ ಅಧ್ಯಕ್ಷರು ಹಾಗೂ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ರವರು ಭಜನಾ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಕಜೆಕಾರು ಸಂಘಟನಾ ಕಾರ್ಯದರ್ಶಿ ಜಾರಪ್ಪ‌ಕುಲಾಲ್, ಭಜನಾ ಮಂಡಳಿ ಅಧ್ಯಕ್ಷರಾದ ಜಯ ದೇವಾಡಿಗ ಮತ್ತು‌ ವಸಂತ ಮಡಿವಾಳ, ಮಾಜಿ ಅಧ್ಯಕ್ಷ ನಾರಾಯಣ ಮೂಲ್ಯ‌, ಕಾರ್ಯದರ್ಶಿ ನಾರಾಯಣ ಮೂಲ್ಯ ಗೋಳ್ತಮಜಲು, ಮತ್ತು ಪುಂಜಾಲಕಟ್ಟೆ ಪೋಲಿಸ್ ಅಧಿಕಾರಿ ರಾಹುಲ್ ರಾವ್, ಭಜನಾ ಸಂಪನ್ಮೂಲ ವ್ತಕ್ತಿಯಾದ ದೀಪಕ್ , ಹಾಗೂ ಭಜನಾ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya
error: Content is protected !!