25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ನೇಮೋತ್ಸವ ಹಾಗೂ ನಾಗ ಪ್ರತಿಷ್ಠೆ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಶಾಂತಾರಾಮ ನ್ಯೂ ಆರಿಗ, ಮಾಯಿಲಕೋಟೆ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು .

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!