April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಜ.10 ರಂದು ಭೇಟಿ ನೀಡಿದರು.

ಶಾಸಕಿ ನಯನ ಮೋಟಮ್ಮರಿಂದ ಈ ಹಿಂದೆ ಪ್ರಾರ್ಥಿಸಿ ಹೋದಂತೆ ಗಣಪತಿ ದೇವರಿಗೆ ರಂಗ ಪೂಜೆ ಸೇವೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯರು ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪ್ರಶಾಂತ ಪೂವಾಜೆ, ವಿಠ್ಠಲ ಕುರ್ಲೆ, ಶ್ರೀ ಪುರಂದರ ಕಡೀರ, ಶ್ರೀಮತಿ ಯಶೋಧ ಉಮೇಶ ಶಬರಾಡಿ, ಅರ್ಚಕರಾದ ಶ್ರೀ ಸುಬ್ರಮಣ್ಯ ತೋಡ್ತಿಲ್ಲಾಯರು, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಅಪಾರ ಸಂಖ್ಯೆ ಭಕ್ತಾದಿಗಳು ಉಪಸ್ಥಿತರಿದ್ದರು.

ಇವರನ್ನು ಕ್ಷೇತ್ರದ ಸಂಪ್ರದಾಯದಂತೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!