24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಅಂಗನವಾಡಿ ಮತ್ತು ನೆಲ್ಯಾಪಲ್ಕೆ ಅಂಗನವಾಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲಾವಣ್ಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ,ಗ್ರಾ.ಪಂ ಸಿಬ್ಬಂದಿ ಸಂತೋಷ್ ಉಪಸ್ಥಿತರಿದ್ದರು.

Related posts

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!