24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

ಮಚ್ಚಿನ : ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ನಾಲ್ಕು ಕೋಟಿ ಅನುದಾನ ಕರ್ನಾಟಕ ಸರ್ಕಾರದಿಂದ ಮಂಜೂರಾಗಿದ್ದು, ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಅನುದಾನವನ್ನು ಒದಗಿಸಿದ್ದಾರೆ.

ಮಚ್ಚಿನ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣಕ್ಕೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅನುದಾನ ಒದಗಿಸುವಂತೆ ಮನವಿ ಮಾಡಿದ್ದರು. ಅದರಂತೆ ಸರಕಾರವು ಅನುದಾನವನ್ನು ಒದಗಿಸಿದೆ.

Related posts

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya
error: Content is protected !!