24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಗುರುವಾಯನಕೆರೆ:ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನ ಪತ್ರವನ್ನು ಜ. 9 ರಂದು ಹಿರಿಯ ದೈವನರ್ತಕರಾದ ನೋಣಯ್ಯ ಕೆಂಜಿಲರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ, ಕಾರ್ಯಧ್ಯಕ್ಷರಾದ ವಿಶ್ವೇಶ್ ಕಿಣಿ, ಪ್ರಧಾನ ಅರ್ಚಕರಾದ ಶ್ರೀನಿವಾಸ್ ಅಮ್ಮುಣ್ಣಯರ್,ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷರಾದ ವಸಂತ ಗೌಡ ನಿಸರ್ಗ,ವೆಂಕಟರಮಣ ಆಚಾರ್ಯ ,ಜೊತೆ ಕಾರ್ಯದರ್ಶಿಗಳಾದ ರಾಮಚಂದ್ರ ಶೆಟ್ಟಿ, ಶರಣ್ ಕುಲಾಲ್ ಹಾಗೂ ಗೌರವ ಸಲಹೆಗಾರರಾದ ಅಶ್ವಥ್ ಕುಮಾರ್,ಸಮಿತಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾಭಿ ಮಾನಿಗಳು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya
error: Content is protected !!