24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಮಂಜುನಾಥ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಧರ ಪೂಜಾರಿ ಯವರ ತಾಯಿಯಾದ ರುಕ್ಮಿಣಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ಯು ಶೇಪ್ ವಾಕರನ್ನು ದ.ಕ ಜಿಲ್ಲೆಯ ನಿರ್ದೇಶಕರಾದ ಮಹಾಬಲ ಕುಲಾಲ್ ವಿತರಿಸಿದರು,

ಈ ಸಂದರ್ಭ ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ , ಸತೀಶ್ ,ತಾಲೂಕಿನ ಜ್ಞಾನವಿಕಾಸ ಸಮನ್ಮಧಿಕಾರಿ ಮಧುರ, ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಆಶಾ, ಪ್ರಭಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!