26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರ್ಸುಲೈನ್ ಧರ್ಮ ಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ (88ವ)ರವರು ಜ.11ರಂದು ನಿಧನರಾಗಿದ್ದಾರೆ.

ಇವರ ಅಂತಿಮ ಕ್ರಿಯೆಯು ಜ.12ರಂದು ಮಂಗಳೂರು ದೇರಳಕಟ್ಟೆಯ ಸೋಮರ್ಪಣ್ ನೋವಿಟಿಯೇಟ್ ಪ್ರಾರ್ಥನಾ ಮಂದಿರದಲ್ಲಿ ಅಪರಾಹ್ನ 3 ಗಂಟೆಗೆ ನೆರವೇರಲಿದೆ.

Related posts

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya
error: Content is protected !!