April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಕೆ ರಾಮಚಂದ್ರ ಭಟ್, ಉಜಿರೆ ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.30,000 ದ ಚೆಕ್ಕನ್ನು  ಜ. 12 ರಂದು ಬೈಕಂಪಾಡಿ ರೀಜನಲ್ ಮೆನೇಜರ್ ಚಂದ್ರ ಎಂ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರೀಕೃಷ್ಣ ಕೆ ಎಸ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!