30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಭೆಯ ನೋಡಲ್ ಅಧಿಕಾರಿಯವರ ಅನುಪಸ್ಥಿತಿಯಲ್ಲಿ ಊರಿನ ಗಣ್ಯ ವ್ಯಕ್ತಿಯಾದ ಶ್ಯಾಮ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು. ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ , ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ ಹಾಗೂ ಗ್ರಾ.ಪಂ ಸದಸ್ಯರಾದ ಆಶಾಲತಾ, ನಾರಾಯಣ , ಸುದರ್ಶನ್, ಸಂತೋಷ್, ಡಯಾನ ಪ್ರಮೀಳಾ ರೋಡ್ರಿಗಸ್, ಮಲ್ಲಿಕಾ,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಧಾಕರ್, ಕಾರ್ಯದರ್ಶಿ ಶ್ರೀಮತಿ ಯೋಗಿಣಿ ಶೆಟ್ಟಿ , , ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಂಯೋಜಕರು ಶ್ರೀಮತಿ ಪೂರ್ಣಿಮಾ, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!