April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

ಬೆಳ್ತಂಗಡಿ: ಪಶ್ಚಿಮ ವಲಯದ ಒಟ್ಟು 20 ಮಂದಿ ಪೊಲೀಸ್ ಪಿಎಸ್‌ಐ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಉಪ ಮಹಾ ನಿರೀಕ್ಷಕರು ಅಮಿತ್ ಸಿಂಗ್ ಜ.9 ರಂದು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಠಾಣೆಯ ಪಿಎಸ್‌ಐ -1 ಆಗಿದ್ದ ಧನರಾಜ್ ಟಿ.ಎಂ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರು ಪೊಲೀಸ್‌ ಠಾಣೆಗೆ ಪಿಎಸ್‌ಐ-2 ಆಗಿ ವರ್ಗಾವಣೆ ಮಾಡಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಪಿಎಸ್‌ಐ-1 ಆಗಿ ಸುಬ್ರಮಣ್ಯ ಪೊಲೀಸ್‌ ಠಾಣೆಯಲ್ಲಿದ್ದ ಪಿಎಸ್‌ಐ -2 ಆಗಿದ್ದ ಮುರಳೀಧರ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.


ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಪಿಎಸ್‌ಐ -2 ಆಗಿದ್ದ ಓಡಿಯಪ್ಪ ಗೌಡರನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯ ಪಿಎಸ್‌ಐ-2 ಆಗಿ ವರ್ಗಾವಣೆ ಮಾಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ -1 ಆಗಿದ್ದ ಎನ್.ಕೆ.ಓಮನ ಅವರನ್ನು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಪಿಎಸ್‌ಐ-2 ಆಗಿ ನೇಮಕ ಮಾಡಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya
error: Content is protected !!