32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

ಬೆಳ್ತಂಗಡಿ : ಉಜಿರೆ ಕಾಲೇಜು ರೋಡ್ ಮುಖ್ಯ ರಸ್ತೆಯಲ್ಲಿರುವ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ಅತ್ಯಾಧುನಿಕ ತಂತ್ರಜ್ಞಾನ , ನವೀನ ಮಾದರಿಯ ಮಿಕ್ಸರ್ ಗ್ರೈಂಡರ್ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ 1000 watts with 6 jar & 6 accessories ಅನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿ ಆಗಿ ಉತ್ಪನ್ನದ ಮೇಲೆ 25% ರಿಯಾಯಿತಿ ಹಾಗೂ 1795/- ಬೆಲೆ ಬಾಳುವ ಪ್ರೆಸ್ಟೀಜ್ ಸ್ಟಾಂಡ್ ವಿಚ್ ಮೇಕರ್ ಉಚಿತ ಆಫರ್ ಅನ್ನು ಗಣ್ಯರು ಹಾಗೂ ಗ್ರಾಹಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಸಂಸ್ಥೆಯ ಪಾಲುದಾರರಾದ ಪುಷ್ಪರಾಜ್ ಶೆಟ್ಟಿ, ಸುಮನ್ ಶೆಟ್ಟಿ ,ರಘು ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು. ಸೇಲ್ಸ್ ವಿಭಾಗದ ಮುಖ್ಯಸ್ಥ ಸಂತೋಷ್ ಹಾಗೂ ಜಗದೀಶ್ ಮಾತಾಡಿ ಅತ್ಯಾಧುನಿಕ ತಂತ್ರ ಜ್ಞಾನದಿಂದ ಮೂಡಿ ಬಂದಿರುವ ಈ ಹೊಸ ಉತ್ಪನ್ನ ಪ್ರಕಾಶ್ ಇಲೆಕ್ಟ್ರಾನಿಕ್ಸ್ ಉಜಿರೆ, ಬೆಳ್ತಂಗಡಿ ಶೋರೂಮ್ ನಲ್ಲಿ ಲಭ್ಯವಿದೆ ಎಂದು ತಿಳಿಸಿದರು. ಪ್ರೆಸ್ಟೀಜ್ ಸಂಸ್ಥೆಯ ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಶುಭ0 ಜಾದವ್, ಟಿ ಎಸ್ ಒ ಸಂತೋಷ್ ಕುಮಾರ್, ಡೆಮೋನ್ಸ್ಟ್ರಾಟೋರ್ ಪ್ರಶಾಂತ್ ಉಪಸ್ಥಿತರಿದ್ದು, ಉತ್ಪನ್ನದ ಬಗ್ಗೆ ಮಾಹಿತಿ ನೀಡಿದರು.

ಮೊದಲ ಗ್ರಾಹಕ ಅಬ್ದುಲ್ ಹಜೀಜ್ ದಂಪತಿಗಳು ಅದರ ಸೌಲಭ್ಯ ಪಡೆದುಕೊಂಡು ಶುಭ ಹಾರೈಸಿದರು.

Related posts

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya
error: Content is protected !!