29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

ಪಟ್ಟೂರು: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ
ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನವನ್ನು ಜ. 12ರಂದು ಆಚರಿಸಲಾಯಿತು.

ಶಾಲಾ ಶಿಕ್ಷಕ ದಿಲೀಪ್ ವೇದಿಕ್ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳಾದ ನಾವು ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya
error: Content is protected !!