April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

ಬೆಳ್ತಂಗಡಿ : 50ನೇ ವರ್ಷ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದೀಗ ಹೊಸ ಲಿಯೋ ಕ್ಲಬ್ ನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಜ. 13ರಂದು ಗುರುವಾಯನಕೆರೆಯ ಮಯೂರ ಆರ್ಕೇಡ್ ನಲ್ಲಿ ಸಂಜೆ ನಡೆಯಲಿದೆ.
ಲಿವೋ ಕ್ಲಬ್ ಉದ್ಘಾಟನೆಯನ್ನು ಜಿಲ್ಲಾ ಗವರ್ನರ್ ಮೇಲ್ವಿನ್ ಡಿಸೋಜ ನೆರವೇರಿಸಲಿದ್ದಾರೆ

ಪದಗ್ರಹಣವನ್ನು ಜಿಲ್ಲಾ ಲಿವೋ ಅಧ್ಯಕ್ಷರಾದ ರಂಜಿತ ಶೆಟ್ಟಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ ಎ ಎಸ್ ಐಎ ಎಸ್ , ತರಬೇತಿದಾರಾದ ಅನಿತಾ ಲಕ್ಷ್ಮಿಆಚಾರ್ಯ ಬೆಂಗಳೂರು. ಹಾಗೂ ವೆಂಕಟೇಶ್ ಪಾಟೀಲ್
ಗದಗ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಾಂತ್ಯ ಅಧ್ಯಕ್ಷರಾದ ಹೆರಾಲ್ಡ್ ತವ್ರ್ ರೋ , ವಲಯ ಅಧ್ಯಕ್ಷರಾದ ಎಂ ಕೆ ದಿನೇಶ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ್ ಕೃಷ್ಣ, ಕೋಶಾಧಿಕಾರಿ ಸುಭಾಸಿನಿ
ಉಪಸ್ಥಿತರಿರುವರು.

Related posts

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya
error: Content is protected !!