26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಜ.17 ರಂದು ನಡೆಯಲಿರುವ ಮಡಂತ್ಯಾರು ಜೆಸಿಐ 2024ನೇ ವರ್ಷದ ಪದ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ. ವಿಠಲಶೆಟ್ಟಿ ಇವರು ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ .ವಿ ಶ್ರೀಧರ್ ಭಟ್ ಇವರಿಗೆ ಪ್ರಥಮ ಆಮಂತ್ರಣವನ್ನು ನೀಡುವುದರೊಂದಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಜೇಸಿ ಅಶೋಕ್ ಗುಂಡಿಯಲ್ಕೆ, ಉದ್ಯಮಿಗಳಾದ ರತ್ನಾಕರ ಶೆಟ್ಟಿ ಮೂಡಯೂರು, ಬಾಲಚಂದ್ರ ಹೆಗ್ಡೆ, ಜೇಸಿ ಅಮಿತ ಅಶೋಕ್, ನಿಯೋಜಿತ ಅಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ನಿಯೋಜಿತ ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ಅಜೇಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು.

Related posts

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya
error: Content is protected !!