April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.

ಬಳಂಜ ಶಾಲಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ ಯುವ ದಿನಾಚರಣೆಯ ಬಗ್ಗೆ ಮಾತನ್ನಾಡಿದರು. ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಸ್ವಾಮಿ ವಿವೇಕಾನಂದರ ತತ್ವ ಸಿದ್ದಾಂತದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ವಲಯ XV JCI ಇಂಡಿಯಾದ ವಲಯ ಉಪಾಧ್ಯಕ್ಷರಾದ JFM ಶಂಕರ್ ರಾವ್ ಉಪಸ್ಥಿತರಿದ್ದರು.ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಘಟಕಾಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ಅಧ್ಯಕ್ಷತೆ ವಹಿಸಿದ್ದರು.

ಘಟಕ ಪೂರ್ವಾಧ್ಯಕ್ಷ ವಸಂತಶೆಟ್ಟಿ ಶ್ರದ್ಧಾ ವೇದಿಕೆ ಆಹ್ವಾನ ಮಾಡಿದರು. ಜೆ.ಸಿ ಅನನ್ಯ ಜೈನ್ ಜೇಸಿವಾಣಿ ಉದ್ಘೋಷಿಸಿದರು. ಜೆ.ಸಿ.ಐ ಬೆಳ್ತಂಗಡಿ ಅಧ್ಯಕ್ಷ ರಂಜಿತ್ ಎಚ್.ಡಿ. ಸ್ವಾಗತಿಸಿದರು. ದೀಕ್ಷಾ ಗಣೇಶ್ ಮತ್ತು ಜೆಸಿ ಭರತ್ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

Related posts

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!