April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ರ ಅಂಗವಾಗಿ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ಸಂಚಾರಿ ನಿಯಮದ ಬಗ್ಗೆ, ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಧ್ವಜದ ಬಗ್ಗೆ ಮಾಹಿತಿಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಯಾದ ಶ್ರೀಮತಿ ಪ್ರಮೀಳಾ ನೀಡಿದರು.


‌‌ ಈ ಸಂದರ್ಭದಲ್ಲಿ ಸ್ಕೌಟ್ ಮಾಸ್ಟರ್ ಮಂಜುನಾಥ್ ಹಾಗೂ ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!