ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ by Suddi UdayaJanuary 13, 2024January 13, 2024 Share0 ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಅಳದಂಗಡಿಯ ಸಂದೀಪ್ ಎಸ್ ನೀರಲ್ಕೆಯವರನ್ನು ನೇಮಿಸಿ ಆದೇಶ ಪತ್ರ ನೀಡಿದ್ದಾರೆ. Share this:PostPrintEmailTweetWhatsApp