26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

ಶಿಶಿಲ : ಇಲ್ಲಿಯ ಪ್ರಸಿದ್ಧ ಜ್ಯೋತಿಷಿ ದಿ| ಸೀತಾರಾಮ ಕೆದಿಲ್ಲಾಯ ರವರ ಪುತ್ರ ಕೃಷಿಕ ಆನಂದ ಕೆದಿಲ್ಲಾಯ(60ವ.) ರವರು ಜ.13 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಉಷಾ , ಓರ್ವ ಪುತ್ರ ಸುದರ್ಶನ, ಓರ್ವ ಪುತ್ರಿ ಸುಮನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
error: Content is protected !!