24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ


ಗುರುವಾಯನಕೆರೆ : ಇಲ್ಲಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಇದರ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾನದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ ಜ. 12 ರಂದು ಶ್ರೀ ವೇದಮೂರ್ತಿ ಶ್ರೀನಿವಾಸ್ ಅಮ್ಮುಣ್ಣಯ್ಯ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನ‌ರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಸಂಪತ್. ಬಿ. ಸುವರ್ಣ, ಗೌರವಾಧ್ಯಕ್ಷ ಮನೋಜ್ ಕುಮಾರ್ ನೆಕ್ಕಿಲೋಟ್ಟು, ಕಾರ್ಯಾಧ್ಯಕ್ಷ ವಿಶ್ವೇಶ್‌ ಕಿಣಿ, ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷ ವೆಂಕಟರಮಣ ಆಚಾರ್ಯ, ಅಜಿತ್ ಮೋಹನ್ ಶಿವಾಜಿನಗರ, ಸಮಿತಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya
error: Content is protected !!