ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ” by Suddi UdayaJanuary 13, 2024January 13, 2024 Share0 ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.22ರಂದು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೃಷ್ಣ ಸಂಪಿಗೆತ್ತಾಯ ತಿಳಿಸಿದ್ದಾರೆ. Share this:PostPrintEmailTweetWhatsApp