March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಕೇಂದ್ರ ಕೃಷಿ ಸಚಿವರಿಗೆ ಸಂಸದರ ಮೂಲಕ ಮನವಿ ಸಲ್ಲಿಸಲಾಯಿತು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಉಪಾಧ್ಯಕ್ಷ ಮಚ್ಚಿಮಲೆ ಅನಂತ ಭಟ್ ನಿರ್ದೇಶಕ ಎಚ್.ಪದ್ಮ ಗೌಡ ಹಾಗೂ ಸಿಇಒ ರಾಜು ಶೆಟ್ಟಿ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!