April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ, ಅರ್ಚಕರಾದ ಗುರುಪ್ರಸಾದ್ ನಿಡ್ವಣ್ಣಾಯ, ದೇವಪಾಲ ಅಜ್ರಿ ಉಳಿಯಬೀಡು, ಜಾತ್ರಾ ಸಮಿತಿ ಅಧ್ಯಕ್ಷ ಹರೀಶ್ ಅಪ್ರೋಡಿ, ಯುವರಾಜ್ ಜೈನ್ ಉಳಿಯಬೀಡು, ಚಂದ್ರಶೇಖರ ಗೌಡ ಅನಾರು, ನಿರಂಜನ್ ಜೈನ್ ಉಳಿಯಬೀಡು, ಜಿನ್ನಪ್ಪ ಗೌಡ ನೆಕ್ಕಿಲು, ರುಕ್ಮಯ್ಯ ಗೌಡ ನೆಕ್ಕಿಲು, ನೀಲಯ್ಯ ಹಿರ್ತಡ್ಕ, ಆನಂದ ಮೂರ್ಲೆಗುಂಡಿ, ರಾಘವ ಗೌಡ ಅನಾರು, ಗೋವಿಂದ ಗೌಡ ಹೊಸಮನೆ, ಚಂದ್ರಶೇಖರ ಪಟ್ರಮೆ, ಪುರಂದರ ಸೂರ್ಯತಾವು, ಪ್ರಸನ್ನ ನೆಕ್ಕಿಲು, ವಿಠಲ ಓಟಕಜೆ, ಸೂರಪ್ಪ ಕೇರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!