April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್ ಆಡಳಿತ ಮೊಕ್ತೇಸರರಾದ ಶ್ರೀಧರ್ ಪೂಜಾರಿ, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಭಾಕರ ಮುಡ್ಜಲೂ, ಆನಂದ ಎಸ್ ಎನ್, ಪ್ರಸಾದ್ ಎಮ್.ಕೆ ಕೋರ್ದೊಟ್ಟು, ಭಜನಾ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು, ಕಾರ್ಯದರ್ಶಿಯಾದ ಸದಾಶಿವ ಶಿವಗಿರಿ, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರಾದ ವಿಜಯ ಶೇಖರ, ಭಜನಾ ಮಂಡಳಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ ನಾಯ್ಕ, ಪ್ರಸಾದ್, ಪ್ರಶಾಂತ, ರಾಜೇಶ್ ಬೈರೊಟ್ಟು ಹಾಗೂ ಎಲ್ಲಾ ಸದಸ್ಯರು, ಊರಿನವರು ಉಪಸ್ಥಿತರಿದ್ದರು

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!