September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕಗೊಂಡಿರುತ್ತಾರೆ.

ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಮಂಡಲ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿ, ಜಿ.ಪಂ.ನಲ್ಲಿ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯು.ಟಿ. ಖಾದರ್ ವಿರುದ್ಧ ಸ್ಪರ್ಧೆ ಮಾಡಿದ್ದರು.

Related posts

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
error: Content is protected !!