23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಫೆ. 12 ರಂದು ಜರಗಲಿರುವ ಜಾತ್ರೆಯ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆಯು ಜ. 14ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.


ಅಧ್ಯಕ್ಷರಾಗಿ ನಂದನ್ ಕುಮಾರ್, ಉಪಾಧ್ಯಕ್ಷರಾಗಿ ಕಿರಣ್ ಕುಮಾರ್ ಜ್ಯೋತಿಕಾ ಸ್ಟುಡಿಯೋ, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಬೈರೊಡ್ಚಿ , ಕೋಶಾಧಿಕಾರಿಯಾಗಿ ಪ್ರಮೋದ್ ಇಂದ್ರಪ್ರಸ್ಥ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರು ಎಚ್. ಎಲ್. ರಾವ್, ಸೋಮನಾಥ ಬಂಗೇರ ವರ್ಪಾಳೆ, ಜಗನ್ನಾಥ ವರ್ಪಾಳೆ, ಹರಿ ಭಟ್ ಅರ್ಚಕರು, ರಾಜೇಂದ್ರ ಸಾಲಿಯಾನ್, ನಿಕಟ ಪೂರ್ವ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಸಂಜೀವ ದೇವರಗುಡ್ಡೆ, ನಿಕಟ ಪೂರ್ವ ಕಾರ್ಯದರ್ಶಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya
error: Content is protected !!