32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2023 ರ ಅಧ್ಯಕ್ಷರಾದ ಜೇಸಿ ಹೆಚ್ ಜಿಎಫ್ ಅಶೋಕ್ ಗುಂಡಿಯಲ್ಕೆ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಜೇಸಿಐ ಮಡಂತ್ಯಾರು ಇದರ 2023 ರ ಘಟಕಾಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಅದ್ದೂರಿ ಜೇಸಿ ಸಪ್ತಾಹವನ್ನು ಆಯೋಜಿಸಿ ರಾಷ್ಟ್ರೀಯ ಮನ್ನಣೆ ಲಭಿಸಿದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya
error: Content is protected !!