25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2022 ರ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.


ಪ್ರತಿಷ್ಠಿತ ಜೇಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ 2023ರಲ್ಲಿ ಆಯ್ಕೆಗೊಂಡು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ವಲಯದಲ್ಲಿ ಮಿಂಚಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದಾರೆ.

Related posts

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya
error: Content is protected !!