25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಶುಭ ಹಾರೈಸಿ ಗೌರವ ಅರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ , ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್ ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಪ್ರಮೋದ್ ,ನಿರ್ದೇಶಕರಾದ ಸಂಜೀವ ಪೂಜಾರಿ ಕೊಡಂಗೆ, ಪ್ರಮೋದ್ ಕುಮಾರ್ ಬಳ್ಳಮಂಜ, ಚಂದ್ರಶೇಖರ್ ಇಂದಬೆಟ್ಟು, ನಿತೀಶ್ ಎಚ್ ,ಸಂತೋಷ್ ಉಪ್ಪಾರು, ಗುರುರಾಜ್ ಗುರಿಪಳ್ಳ, ರವೀಂದ್ರ ಅಮೀನ್, ಶ್ರೀಮತಿ ಉಷಾ ಶರತ್, ಅನೂಪ್ ಬಂಗೇರ, ಪ್ರಶಾಂತ್ ಮಚ್ಚಿನ ,ರಾಜರ್ಶಿ ರಮಣ್, ಕಮಲಾಕ್ಷ ಬೆಳ್ತಂಗಡಿ ,ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya
error: Content is protected !!