April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ.

ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು ಮಾಡಿಕೊಂಡಿದ್ದರು. ಬೆಳ್ತಂಗಡಿ ತಾಲೂಕು ನರ್ತಕರ ಸಂಘದ ಅಧ್ಯಕ್ಷರಾಗಿದ್ದು, ಇವರು ಊರ ಪರ ಊರ ದೈವಗಳ ನರ್ತನ ಸೇವೆಯನ್ನು ಮಾಡಿಕೊಂಡು ಜನಮೆಚ್ಚಿಗೆ ಪಡೆದುಕೊಂಡಿದ್ದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya
error: Content is protected !!