33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ ನಲ್ಕೆ ( 70 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರ ಪತ್ನಿ ಶ್ರೀಮತಿ ಲಲಿತ ಈ ಹಿಂದೆಯೇ ಅಗಲಿರುತ್ತಾರೆ. ಮೃತರು ಪುತ್ರಿಯರಾದ ಪ್ರೇಮ, ಈಶ್ವರಿ, ಕವಿತ, ನಮಿತ, ವನಿತ ಹಾಗೂ ಪುತ್ರರಾದ ಕೇಶವ ಮತ್ತು ಅನಂತ ಕೃಷ್ಣ ಅವರನ್ನು , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಮಿತ್ರರನ್ನೂ ಅಗಲಿದ್ದಾರೆ. ಮೃತರು ಪದ್ಮುಂಜದ ವೆಂಕಪ್ಪ ಪಂಡಿತರ ಸಹೋದರ ರಾಗಿದ್ದಾರೆ.
ನೀಲಯ ನಲ್ಕೆ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದು ಬಿ.ಎಂ‌.ಭಟ್ ತಿಳಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ